Saturday, October 24, 2026
Saturday, October 24, 2026

Social Welfare Department  ಶಿಕಾರಿಪುರ ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ “ವಿದ್ಯಾರ್ಥಿ ವೇತನ ಅಭಿಯಾನ”

Date:


Social Welfare Department  ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾವಕಾಶ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ “ವಿದ್ಯಾರ್ಥಿ ವೇತನ ಅಭಿಯಾನ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swd.karnataka.gov.in ರಲ್ಲಿ ಅರ್ಜಿ ಆಹ್ವಾನಿಸಿದೆ.


Social Welfare Department 
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ. ಶಿಕಾರಿಪುರ ಇವರನ್ನು ಖುದ್ದಾಗಿ ಅಥವಾ ದೂ.ಸಂ.: 08187-295026 ನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಕಿತ್ತೂರು ರಾಣಿ ಚೆನ್ನಮ್ಮನ ಸ್ವಾಭಿಮಾನ,ಶೌರ್ಯಗಳು ನಿತ್ಯ ಪ್ರೇರಣದಾಯಕ- ಶಾಸಕ ಚನ್ನಬಸಪ್ಪ

S. N. Channabasappa "ಮಾತೃಭೂಮಿಯ ರಕ್ಷಣೆಗಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಕೆಚ್ಚೆದೆಯಿಂದ...

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...