Sunday, August 2, 2026
Sunday, August 2, 2026

Department of Social Welfare ವಿದ್ಯಾರ್ಥಿ ವೇತನ ಪಡೆಯಲು ಒನ್ ಟೈಮ್ ಪಾಸ್ ವರ್ಡ್ ರಚನೆ ಕಡ್ಡಾಯ, ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ

Date:

Department of Social Welfare 2025-26 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (ಎನ್.ಎಸ್.ಪಿ) https://scholarships.karnataka.gov.in ರಲ್ಲಿ ಒನ್ ಟೈಮ್ ನೋಂದಣಿ (ಓಟಿಆರ್) ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು) ತಿಳಿಸಿದ್ದಾರೆ.

Department of Social Welfare ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಶಿಕಾರಿಪುರ, ದೂ.ಸಂ: 08187-295026 ನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...