Sharada Pooryanayak ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರಾದ ಶ್ರೀಮತಿ ಶಾರದ ಪೂರ್ಯಾನಾಯಕ್ ರವರು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಮತ್ತು ಹಾರನಹಳ್ಳಿ ಹೋಬಳಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸ್ವೀಕರಿಸಲು ಜು. 07 ರಂದು ಆಯನೂರು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಭಾ ಭವನದಲ್ಲಿ ಜನಸ್ಪಂದನ ಸಭೆ ಆಯೋಜಿಸಲಾಗಿದ್ದು, ಈ ವ್ಯಾಪ್ತಿಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಶೀಲ್ದಾರ್ ರಾಜೀವ್ ವಿ.ಎಸ್. ತಿಳಿಸಿದ್ದಾರೆ.
Sharada Pooryanayak ಜುಲೈ 7 ರಂದು ಆಯನೂರಿನಲ್ಲಿ ಶಾಸಕಿ ಶಾರದಾ ಪೂರ್ಯಾನಾಯಕ್ ಅವರ “ಜನಸ್ಪಂದನ” ಕಾರ್ಯಕ್ರಮ
Date:
