Sunday, September 27, 2026
Sunday, September 27, 2026

CM Siddaramaiah ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯ ಅಷ್ಟೇ ಹೊರತು ಅಧ್ಯಕ್ಷರಾಗಿ ನೇಮಕವಾಗಿಲ್ಲ – ಸಿದ್ಧರಾಮಯ್ಯ ಸ್ಪಷ್ಟನೆ

Date:

CM Siddaramaiah ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯರಾಗಿ ನನ್ನನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ಅರ್ಥೈಸಿ ಮಂಡಳಿಯ ಅಧ್ಯಕ್ಷರಾಗಿ ನನ್ನ ನೇಮಕ ಮಾಡಲಾಗಿದೆ ಎಂದು ವರದಿ‌ ಮಾಡಿವೆ. ಇದು ತಪ್ಪು ಮಾಹಿತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

CM Siddaramaiah ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ.‌ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಭಾಗವಹಿಸುವ ಈ ಸಭೆಯ ಆತಿಥ್ಯವನ್ನು ನಾನು ವಹಿಸಿಕೊಂಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...