Saturday, October 10, 2026
Saturday, October 10, 2026

Karnataka Sahitya Academy ಆಸಕ್ತ ಪತ್ರಕರ್ತರಿಗೆ “ಕನ್ನಡ ಸಾಹಿತ್ಯ ಅಧ್ಯಯನ” ಶಿಬಿರಕ್ಕೆ ಪಾಲ್ಗೊಳ್ಳಲು ಅರ್ಜಿ ಆಹ್ವಾನ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, ಆಸಕ್ತ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿಸಲ್ಲಿಸಲು ಕೊನೆಯ ಜುಲೈ 25.
Karnataka Sahitya Academy ಆಸಕ್ತ ಅಭ್ಯರ್ಥಿಗಳು ಅಕಾಡೆಮಿಯ ವೆಬ್‌ಸೈಟ್ https://sahithyaacademy.karnataka.gov.in ಯಿಂದ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ರವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...