Saturday, December 6, 2025
Saturday, December 6, 2025

Department of Empowerment of Persons with Disabilities ಮೆಟ್ರಿಕ್ ಪೂರ್ವ & ನಂತರದ ತರಗತಿ ಓದುತ್ತಿರುವ ವಿಕಲಚೇತನರಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Date:

Department of Empowerment of Persons with Disabilities ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025-26ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ವಿದ್ಯಾರ್ಥಿಗಳು ಪೋರ್ಟಲ್‌ನಲ್ಲಿ https://ssp.postmatric.karnataka.gov.in/homepage.aspx , ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/ssppre, ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/post sa/signing.aspx ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Department of Empowerment of Persons with Disabilities ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಲ್ಕೋಳ ಸರ್ಕಲ್, ಬಿ.ಎಸ್.ಎನ್.ಎಲ್. ಕಚೇರಿ ಪಕ್ಕ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 08182- 251676 ಹಾಗೂ ಶಿವಮೊಗ್ಗ -9980150110, ಭದ್ರಾವತಿ-7899137243, ಶಿಕಾರಿಪುರ-9741161346, ಸಾಗರ-9535247757, ಸೊರಬ-9110493122, ತೀರ್ಥಹಳ್ಳಿ-9480767638 ಹಾಗೂ ಹೊಸನಗರ-9731922693 ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...