Thursday, June 18, 2026
Thursday, June 18, 2026

Department of Social Welfare ಡಾ.ಅಂಬೇಡ್ಕರ್ ಸಮುದಾಯ ಭವನದ ನಿರ್ವಹಣಾ ಸಮಿತಿ ಸದಸ್ಯರ ಆಯ್ಕೆಗೆ ಸಾಗರದ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ

Date:

Department of Social Welfare ಸಾಗರ ಸಮಾಜ ಕಲ್ಯಾಣ ಇಲಾಖೆಯು ತಾಲೂಕು ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ನಿರ್ವಹಣಾ ಸಮಿತಿಗೆ ಪರಿಶಿಷ್ಟ ಜಾತಿಗೆ ಸೇರಿದ ಮೂರು ಜನ ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಜು. 15 ರೊಳಗಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 9480843192 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...