Saturday, December 6, 2025
Saturday, December 6, 2025

Nalanda Chess Academy ಜುಲೈ 13, ನಳಂದ ಚೆಸ್ ಅಕಾಡೆಮಿಯಿಂದ ಅಂತರ ಶಾಲಾ ಚೆಸ್ ಪಂದ್ಯಾವಳಿ

Date:

Nalanda Chess Academy ನಳಂದ ಚೆಸ್ ಅಕಾಡೆಮಿ ವತಿಯಿಂದ ಅಂತರ ಶಾಲಾ ಚೆಸ್ ಪಂದ್ಯಾವಳಿಯನ್ನು ಜು, 13ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

Nalanda Chess Academy ಈ ಪಂದ್ಯಾವಳಿಯಲ್ಲಿ 8, 10, 12, 14,ಮತ್ತು 16 ವರ್ಷದೊಳಗಿನ ಬಾಲಕ-ಬಾಲಕಿಯರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಪ್ರಥಮ ಸ್ಥಾನ ಪಡೆದ ಮಕ್ಕಳಿಗೆ 2025-26 ರ ರೋಲಿಂಗ್ ಟ್ರೋಫಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹೊಸಮನೆ 1ನೇ ಅಡ್ಡ ರಸ್ತೆಯ ನಳಂದ ಚೆಸ್ ಅಕಾಡೆಮಿಗೆ ಸಂಪರ್ಕಿಸಬಹುದು. ಹೆಸರು ನೋದಾಯಿಸಲು ಜು,11 ರೊಳಗೆ ಮೊ. ೯೮೪೪೪೩೬೨೨೭೬, ೯೯೪೫೮೦೯೬೨ ರವರಿಗೆ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...