Thursday, September 17, 2026
Thursday, September 17, 2026

National Health Campaign ಎನ್ ಹೆಚ್ಎಂ‌ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಆಯ್ಕೆಯಾಗಿರುವವರ ತಾತ್ಕಾಲಿಕ ಪಟ್ಟಿ ಪ್ರಕಟ

Date:

National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್‌ಹೆಚ್‌ಎಂ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವೈದ್ಯಕೀಯ ಹಾಗೂ ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಜೂನ್ 23 ರಂದು ಮೂಲ ದಾಖಲಾತಿ ಪರಿಶೀಲನೆಗೆ ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಭಾಗವಹಿಸಿದ್ದ ಅಭ್ಯರ್ಥಿಗಳ ರೋಷ್ಟರ್ ಕಂ ಮೇರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಈ ಸಂಬಂಧ ಅಭ್ಯರ್ಥಿಗಳ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಜು. 15 ರೊಳಗಾಗಿ ಜಿಲ್ಳಾ ಆರ್.ಸಿ.ಹೆಚ್. ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್.ಹೆಚ್.ಎಂ. ವಿಭಾಗಕ್ಕೆ ಸಲ್ಲಿಸುವಂತೆ ಆರ್.ಸಿ.ಹೆಚ್. ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...