Saturday, March 21, 2026
Saturday, March 21, 2026

Keladi Shivappa Nayak University ಜುಲೈ 14 ರಿಂದ ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ, ಆಸಕ್ತರಿಗೆ ಪ್ರಕಟಣಾ ಮಾಹಿತಿ

Date:

Keladi Shivappa Nayak University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಜುಲೈ 14 ರಿಂದ ಆಗಸ್ಟ್ 12 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.
ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಜುಲೈ 12 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.
Keladi Shivappa Nayak University ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...