DK Shivakumar ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೆಂದರ್ ಯಾದವ್ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ಬಾಕಿ ಉಳಿದಿರುವ ಕರ್ನಾಟಕದ ಯೋಜನೆಗಳಿಗೆ ಪರಿಸರ ಅನುಮತಿ ನೀಡುವ ಸಂಬಂಧ ಮಾತುಕತೆ ನಡೆಸಿದರು. ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು
DK Shivakumar ರಾಜ್ಯದ ಯೋಜನೆಗಳ ಬಗ್ಗೆ ಮಂಜೂರಾತಿಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್
Date:
