Wednesday, August 12, 2026
Wednesday, August 12, 2026

Madhu Bangarappa ರಾಜ್ಯ ಸರ್ಕಾರದ ದಿಟ್ಟ ಕ್ರಮ. ಕೆಪಿಎಸ್ ಶಾಲಾ ಮಕ್ಕಳಿಗೆ “ಫ್ರೀ ಬಸ್ ” ಸೌಲಭ್ಯ- ಮಧು ಬಂಗಾರಪ್ಪ

Date:

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್‌ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್‌ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. Madhu Bangarappa ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ಶಾಲಾ ಪ್ರವೇಶಾತಿ ಮತ್ತು ಮಕ್ಕಳ ಹಾಜರಾತಿ ಸುಧಾರಿಸಲು ಒಂದಿಷ್ಡು ಪೋಷಕವಾಗುತ್ತದೆ ಎಂದು ತಜ್ಞರ ಅಭಿಪ್ರಾಯವಾಗಿದೆ.
ಸಚಿವ ಮಧು ಬಂಗಾರಪ್ಪ ಅವರಿಗೆ ಪೋಷಕರಿಂದ ಕೃತಜ್ಞತೆಗಳು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...