Friday, December 5, 2025
Friday, December 5, 2025

Department of School Education 2025 ವಾರ್ಷಿಕ ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಅರ್ಜಿ ಆಹ್ವಾನ

Date:

Department of School Education ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಶಾಲೆಗಳ/ ಅನುದಾನಿತ ಶಾಲೆಗಳ/ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಖಾಯಂಗೊಂಡ ಶಿಕ್ಷಕರು/ಮುಖ್ಯ ಶಿಕ್ಷಕರು/ ಉಪನ್ಯಾಸಕರು/ ಪ್ರಾಂಶುಪಾಲರುಗಳು ಕೇಂದ್ರ ಸರ್ಕಾರದ ಮತ್ತು ಸಿ.ಬಿ.ಎಸ್.ಸಿ. ಮಾನ್ಯತೆ ಪಡೆದ ಶಾಲೆಗಳಲ್ಲಿ ಖಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಹಾಗೂ 2025ರ ಏಪ್ರಿಲ್ ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಸಕ್ತರು https://nationalawardstoteachers,education.gov.in ಮೂಲಕ ಜು. 15 ರೊಳಗಾಗಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Department of School Education ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...