Thursday, March 19, 2026
Thursday, March 19, 2026

Rotary Blood Bank ರೋಟರಿ ಮಿಡ್ ಟೌನ್ಅಧ್ಯಕ್ಷ ಹರ್ಷ ಬಿ.ಕಾಮತ್ ಅವರಿಗೆ ಎಲ್ಲ ರೀತಿಯ ಸಹಕಾರವಿದೆ- ಶಾಸಕ ಡಿ.ಎಸ್.ಅರುಣ್

Date:

Rotary Blood Bank ಶಿವಮೊಗ್ಗ ನಗರದ ಪ್ರತಿಷ್ಠಿತ ರೋಟರಿ ಸಂಸ್ಥೆಗಳಲ್ಲಿ ಒಂದಾದ ರೋಟರಿ ಮಿಡ್ ಟೌನ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ತಮ್ಮ ತಂಡದೊಂದಿಗೆ. ವಿನಾಯಕ ನಗರದಲ್ಲಿರುವ ರೋಟರಿ ರಕ್ತ ನಿಧಿ ಸಭಾಂಗಣ ದಲ್ಲಿ ನಿನ್ನೆ ರಾತ್ರಿ ರೋಟರಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರ್ಷ ಬಿ. ಕಾಮತ್ ತಂಡಕ್ಕೆ ಅಂಬೆಗಾಲು ತಂಡದ ಅಧ್ಯಕ್ಷ ಹಾಗು ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್ ಅವರು ಅಭಿನಂದಿಸಿ ಗೌರವಿಸಿದರು. ಅವರ ಅವಧಿಯಲ್ಲಿ ನಡೆಯುವ ಎಲ್ಲಾ ಸಮಾಜಮುಖಿ ಕಾರ್ಯಾಗಳಿಗೆ ಸಹಕರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ನಿಯೋಜಿತ ಜಿಲ್ಲಾ ಗವರ್ನರ್. ಬಿ ಎಂ ಭಟ್. ವಲಯ 10ರ ಸಹಾಯಕ ಗವರ್ನರ್ ಕೆಪಿ ಶೆಟ್ಟಿ ಮಾಜಿ ಸಹಾಯಕ ಗೌರ್ನರ್ ಜಿ. ವಿಜಯಕುಮಾರ್. ಎಸ್ ಆರ್ ನಾಗರಾಜ್. ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಟಿ ಆರ್ ಅಶ್ವಥ್ ನಾರಾಯಣ ಶೆಟ್ಟಿ. ಮಾಜಿ ಸಹಾಯಕ ಗೌರ್ನರ್ ಜಿ ವಿಜಯಕುಮಾರ್ ಉದ್ಯಮಿ ಹಾಲಪ್ಪನವರು ಮಾಜಿ ಅಧ್ಯಕ್ಷರಾದ ವೀರಣ್ಣ ಹುಗ್ಗಿ ವಲಯ ಸೇನಾನಿ ರಂಗರಾಜನ್. ಕಾರ್ಯದರ್ಶಿ ಆರ್‌ಎಂ ಮಂಜುನಾಥ್. ಅನ್ಸ್ ಕ್ಲಬ್ ಅಧ್ಯಕ್ಷರಾದ ಪವಿತ್ರ ಕಾಮತ್. ಕಾರ್ಯದರ್ಶಿ ಪ್ರೀತಿ ದೀಪಕ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...