Monday, May 4, 2026
Monday, May 4, 2026

Union Bank Shivamogga ಭದ್ರಾವತಿಯಲ್ಲಿ ಸ್ವಸಹಾಯ ಸಂಘಗಳ ಸಾಲಮೇಳ ಉದ್ಘಾಟನೆ

Date:

Union Bank Shivamogga ಭದ್ರಾವತಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಸ್ವಸಹಾಯ ಸಂಘಗಳ ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್, ತಾಲೂಕು ಪಂಚಾಯತ್ ಭದ್ರಾವತಿ ಹಾಗೂ NRLM ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್ ಶಿವಮೊಗ್ಗ ಕ್ಷೇತ್ರೀಯ ಉಪಮುಖ್ಯಸ್ಥರಾದ ಶ್ರೀ ರವಿಚಂದ್ರನ್ ರವರು ಉದ್ಘಾಟಿಸಿದರು.
ಸ್ವಸಹಾಯ ಸಂಘಗಳ ಸದಸ್ಯರಿಗೆ ಸಂಘಗಳ ಪಂಚ ಸೂತ್ರ, ಬ್ಯಾಂಕ್ ಗಳಿಂದ ಸಾಲ ಸೌಲಭ್ಯ, ಜೀವ ವಿಮೆ, ಆರ್ಥಿಕ ಸ್ವಾವಲಂಬನೆ ಹೀಗೆ ಹಲವು ವಿಷಯಗಳ ಕುರಿತು ಮಾಹಿತಿ ನೀಡಲಾಯಿತು.
ಮೇಳದಲ್ಲಿ 130ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿದ್ದರು.15 ವಿವಿಧ ಸಂಘಗಳ ಸದಸ್ಯರಿಗೆ ಸಾಲ ಮಂಜೂರಾತಿ ಪತ್ರ ನೀಡಲಾಯಿತು.
Union Bank Shivamogga ಸಾಲ ಮೇಳದ ಮುಖ್ಯ ಅತಿಥಿಗಳಾಗಿ ಭದ್ರಾವತಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಎಂ ಗಂಗಣ್ಣ ಅವರು ವಹಿಸಿದ್ದರು ಮೇಳದ ಅಧ್ಯಕ್ಷತೆಯನ್ನು ಯೂನಿಯನ್ ಬ್ಯಾಂಕ್ ಭದ್ರಾವತಿ BH ರಸ್ತೆ ಶಾಖೆಯು ಮುಖ್ಯ ವ್ಯವಸ್ಥಾಪಕರಾದ ಶ್ರೀ ವಿಜಯ್ ಭಾಸ್ಕರ್ ರವರು ವಹಿಸಿದ್ದರು. ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಉಪಸ್ಥಿರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...