Thursday, June 18, 2026
Thursday, June 18, 2026

Skill Development Entrepreneurship and Livelihood Department ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

Date:

Skill Development Entrepreneurship and Livelihood Department ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ 2025-26 ನೇ ಸಾಲಿನ ಎಐಟಿಟಿ- ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಐಟಿಐ /ಡಿಪ್ಲೋಮಾ/ಬಿ.ಇ. ವಿದ್ಯಾರ್ಹತೆಯುಳ್ಳವರಿಗೆ 4 ತಿಂಗಳ ಸಿ.ಎನ್.ಸಿ. ಆಪರೇಟರ್-ವರ್ಟಿಕಲ್ ಮಷಿನ್ನಿಂಗ್ ಸೆಂಟರ್/ ಸಿ.ಎನ್.ಸಿ.ಪ್ರೋಗ್ರಾಮರ್/ ಪ್ರೋ.ಇ./ ಆಟೋ ಕ್ಯಾಡ್ ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆಯುಳ್ಳವರಿಗೆ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಅವಧಿಯಲ್ಲಿ ರೂ. 2500/- ಗಳ ಶಿಷ್ಯವೇತನ ನೀಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ಲಾಟ್ ನಂ. ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸುವಂತೆ ಘಟಕ ಮುಖ್ಯಸ್ಥರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಘಟಕ ಮುಖ್ಯಸ್ಥರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿಧಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ ದೂ; 08182-246054/ 9448307027/ 9449286543 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...