Friday, December 5, 2025
Friday, December 5, 2025

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

Date:

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು, ಪೂರ್ಣಾವಧಿ / ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ/ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್ / ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು / ಸಂಬಂಧಿತ ದಾಖಲೆಗಳನ್ನು ಲಗತ್ತಿಸುವುದು” ಎಂದು ಸೇರ್ಪಡೆ ಮಾಡಿದೆ.
ದಿನಾಂಕ: 30-06-2025ರ ತಿದ್ದುಪಡಿ ಆದೇಶದಂತೆ ಸ್ವೀಕೃತವಾದ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ದಾಖಲೆಗಳ ಕೊರತೆಯಾದ್ದಲ್ಲಿ ಅರ್ಜಿದಾರರಿಗೆ ತಿಳಿಸಿ ದಾಖಲೆಗಳನ್ನು ಪಡೆದು ಸಲ್ಲಿಸುವುದು. ಪೂರಕ ದಾಖಲೆಗಳಿದ್ದಲ್ಲಿ ಮಾತ್ರ ಕೇಂದ್ರ ಕಚೇರಿಗೆ ಕಳುಹಿಸಿಕೊಡಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...