Monday, October 19, 2026
Monday, October 19, 2026

Central Department of Small Industries and Labour ಮಂಗಳಮುಖಿಯರು ಆಟೋಚಾಲನೆ ತರಬೇತಿ ಪಡೆದು ತಮ್ಮ ಜೀವನ ಸದೃಢ ಕಟ್ಟಿಕೊಳ್ಳಲಿ- ಸಚಿವೆ ಶೋಭಾ ಕರಂದ್ಲಾಚೆ

Date:

Central Department of Small Industries and Labour ಬೆಂಗಳೂರಿನ ಮಲ್ಲೇಶ್ವರಂನಲ್ಲಿಂದು ಜರುಗಿದ ʼಮಹಿಳೆಯರಿಗೆ ಮತ್ತು ಮಂಗಳಮುಖಿಯರಿಗೆ ಆಟೋ ಚಾಲನಾ ಕೌಶಲ್ಯ ತರಬೇತಿ 2025ʼ ರ ಕಾರ್ಯಕ್ರಮದಲ್ಲಿ ಕೇಂದ್ರ ‌ಸಣ್ಣ ಕೈಗಾರಿಕೆ ಮತ್ತು ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಪಾಲ್ಗೊಂಡು, ಆಟೋ ರಿಕ್ಷಾ ಓಡಿಸುವ ತರಬೇತಿಗೆ ಚಾಲನೆ ನೀಡಿ, ಮಹಿಳೆಯರಿಗೆ ಚಾಲನಾ ಪರವಾನಗಿ ವಿತರಣೆ ಮಾಡಿದರು.

ತಳಮಟ್ಟದಿಂದ ಮಹಿಳೆಯರನ್ನು ಸಬಲೀಕರಣಗೊಳಿಸುವ ಹಿತದೃಷ್ಠಿಯಿಂದ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಮಹಿಳೆಯರು ವಿಶೇಷವಾಗಿ ಮಂಗಳಮುಖಿಯರು ಈ ರೀತಿಯ ತರಬೇತಿಗಳ ಮೂಲಕ ತಮ್ಮ ಜೀವನವನ್ನು ಮತ್ತಷ್ಟು ಸದೃಢವಾಗಿ ಕಟ್ಟಿಕೊಳ್ಳಲಿ ಹಾಗೂ ಸಮಾಜಕ್ಕೆ ಮಾದರಿಯಾಗಲಿ ಎಂದು ಸಚಿವೆ
ಮಂಗಳಮುಖಿಯರಿಗೆ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...