Monday, February 2, 2026
Monday, February 2, 2026

Backward Classes Welfare Department ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

Date:

Backward Classes Welfare Department ಶಿವಮೊಗ್ಗಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ್ರ.ಜಾ/ಪ್ರ.ವರ್ಗದ ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್ ಮೂಲಕ ದಿ: 14/08/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.inನ್ನು ಸಂಪರ್ಕಿಸಿ, ಅರ್ಜಿ Backward Classes Welfare Department ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಥವಾ ಸಹಾಯವಾಣಿ ಸಂ. 8050770004/ 8050770005 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...