Thursday, February 5, 2026
Thursday, February 5, 2026

MESCOM ಜುಲೈ 17. ಗೋಪಿಶೆಟ್ಟಿ‌ಕೊಪ್ಪ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...