CM Siddaramaiah ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ತಾ. 14-7-25 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಭವಿಸಿದ ಶಿಷ್ಟಾಚಾರ ಉಲ್ಲಂಘನೆಯ ಕುರಿತು ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಧ್ಯಮಗಳಿಗೆ ತಾವು ಬರೆದ ಪತ್ರವನ್ನ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
CM Siddaramaiah ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ. ಪ್ರಧಾನಿಗೆ ಪತ್ರ ಬರೆದ ಸಿದ್ಧರಾಮಯ್ಯ
Date:
