Tuesday, May 5, 2026
Tuesday, May 5, 2026

Karnataka Skill Development Corporation ವಿಶ್ವ ಯುವ ಕೌಶಲ್ಯ ದಿನಾಚರಣೆ, ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Date:

Karnataka Skill Development Corporation ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಯುವ ಕೌಶಲ್ಯ ದಿನಾಚರಣೆ ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ, ಶುಶೂಷಾ ಪರಿಷತ್ತು (KSNC) ವತಿಯಿಂದ ಆಧಾರ್ ಹಾಗೂ ಡಿಜಿಲಾಕರ್ ಇ-ಕೆವೈಸಿ ಮೂಲಕ ಶುಶೂಷಾ ಸಮೂಹದವರಿಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

Karnataka Skill Development Corporation ಈ ಸಂದರ್ಭದಲ್ಲಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ‌ ನಾಯಕ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...