Monday, February 2, 2026
Monday, February 2, 2026

District Minority Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಪಡೆಯಲು ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಪ್ರಕಟಣೆ

Date:

District Minority Welfare Department 2025-26 ಸಾಲಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಪಿ.ಯು.ಸಿ. ಹಾಗೂ ಸಮಾನಾಂತರ ಕೋರ್ಸ್, ಪದವಿ ಮಟ್ಟದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಆಗಸ್ಟ್ 02 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9036866642, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...