Thursday, March 19, 2026
Thursday, March 19, 2026

Department of Fisheries ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನ

Date:

Department of Fisheries ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ರಾಜ್ಯ ವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗಾಗಿ ಸಹಾಯ ಯೋಜನೆ ಮತ್ತು ಕೆರೆ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ ಜಿಲ್ಲಾ ಪಂಚಾಯತ್ ಯೋಜನೆಗಳಿಗೆ http://shimoga.nic.in ಮತ್ತು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ದಿ:17/08/2025 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Department of Fisheries ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಹಾಗೂ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449/9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...