Thursday, June 18, 2026
Thursday, June 18, 2026

Shimoga District Horticulture Department ಜೇನು ಸಾಕಾಣಿಕೆ ಸಹಾಯಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ

Date:

Shimoga District Horticulture Department ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Shimoga District Horticulture Department ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ದೂ.ಸಂ: 08182-279415 /9900046087, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/8310662972, ಸೊರಬ-08184-295112/ 9900046117, ಸಾಗರ- 08183-295124/ 9449177200, ಹೊಸನಗರ-08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...