Monday, May 4, 2026
Monday, May 4, 2026

All India Radio Bhadravati ಜುಲೈ 22 ಆಕಾಶವಾಣಿ ಭದ್ರಾವತಿ, ಕಿಸಾನ್ ವಾಣಿಯಲ್ಲಿ ” ಆತ್ಮ” ಯೋಜನೆ ಬಗ್ಗೆ ಫೋನ್ ಇನ್ ಕಾರ್ಯಕ್ರಮ

Date:

All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜುಲೈ 22 ರಂದು ಸಂಜೆ 6.51 ರಿಂದ 7.30ರವರೆಗೆ ಹಲೋ ಕಿಸಾನ್‌ವಾಣಿ ನೇರಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಈ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೃಷಿ ಇಲಾಖೆಯ ಉಪಯೋಜನಾಧಿಕಾರಿ ಮಂಜುನಾಥ್ ಅವರು ‘ಆತ್ಮಯೋಜನೆ’ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಹಾಗೂ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಮಂಗಳ ರೇವಣಕರ್ ಅವರು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕಗಳ ನಿಯಮ ಬದ್ದಗೊಳಿಸುವಿಕೆ ಕುರಿತು ಮಾಹಿತಿ ನೀಡಲಿದ್ದಾರೆ.

All India Radio Bhadravati ಕೇಳುಗರು ಹಾಗೂ ರೈತಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೆಗಳನ್ನು ಕೇಳಿ ತಮ್ಮ ಸಂದೇಹಗಳಿಗೆ ಪರಿಹಾರ ಕಂಡುಕೊಳ್ಳಬಹುದು.
ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600) ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...