Thursday, June 18, 2026
Thursday, June 18, 2026

MESCOM ಜುಲೈ 21. ಶಿವಮೊಗ್ಗ ಗುಡ್ ಲಕ್ ಸರ್ಕಲ್ ಬಳಿಯ ಮೆಸ್ಕಾಂ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಶಿವಮೊಗ್ಗ ನಗರ ಉಪವಿಭಾಗ-3ರ ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್.ವಿ. ಬಡಾವಣೆ, ಮೆಸ್ಕಾಂ ಕಚೇರಿಯಲ್ಲಿ ಜು. 21 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದ್ದು, ಈ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...