Bhadra Dam ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಮುಂಗಾರು ಬೆಳೆಗೆ ನೀರು ಹರಿಸುವ ಕುರಿತು
ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು
ಶಿವಮೊಗ್ಗ ಜಿಲ್ಲೆ ಹಾಗೂ ಮಾನ್ಯ ಅಧ್ಯಕ್ಷರು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಇವರ ಅಧ್ಯಕ್ಷತೆಯಲ್ಲಿ 87ನೇ
ನೀರಾವರಿ ಸಲಹಾ ಸಮಿತಿ ಸಭೆಯನ್ನು ದಿನಾಂಕ:21.07.2025 ರಂದು ಬೆಳಗ್ಗೆ 11.00 ಗಂಟೆಗೆ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ
ಪ್ರಾಧಿಕಾರ, ಮಲವಗೊಪ್ಪ, ಶಿವಮೊಗ್ಗ ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ.
Bhadra Dam ಸದರಿ ಸಭೆಯಲ್ಲಿ ಭಾಗವಹಿಸಿ, ಮುಂಗಾರು ಬೆಳೆಗೆ ನೀರು ಹರಿಸಲು ದಿನಾಂಕವನ್ನು ನಿರ್ಧರಿಸುವ ಕುರಿತು ಅಗತ್ಯ ಸಲಹೆಗಳನ್ನು ನೀಡಲು ಕೋರಲಾಗಿದೆ ಎಂದು ಭದ್ರಾ ಕಾಡಾ ಕಾರ್ಯಾಲಯ ತಿಳಿಸಿದೆ.
Bhadra Dam ಜುಲೈ 21. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ
Date:
