National Rural Literacy Mission Scheme ಹೊಸನಗರ ತಾಲೂಕಿನಲ್ಲಿ ಏರ್ಪಡಿಸಿದ್ದ ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣಾಭ್ಯಾಸ ಮಾಡುತ್ತಿರುವ ಪ್ರಾಥಮಿಕ ಶಾಖೆಯ ಮಕ್ಕಳಿಗೆ ಉಚಿತವಾಗಿ ವಿತರಿಸಲು ಉದ್ದೇಶಿಸಿರುವ ಉತ್ತಮ ಗುಣಮಟ್ಟದ “ಸ್ವಟರ್(Sweater)” ವಿತರಣಾ ಸಮಾರಂಭದಲ್ಲಿ ಭಾಗವಹಿಸಿ, ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ ಅವರೊಂದಿಗೆ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
National Rural Literacy Mission Scheme ಹೊಸನಗರ ತಾಲೂಕಿನಲ್ಲಿ ಪ್ರಾಥಮಿಕ ಶಾಲಾಮಕ್ಕಳಿಗೆ ಉಚಿತ ಸ್ವೆಟರ್ ವಿತರಣೆ
Date:
