Santosh Lad ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಕೆಡಿಪಿಯ ಮೊದಲನೇ ಸಭೆಯನ್ನು ಮಾನ್ಯ ಧಾರವಾಡ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಸಚಿವರಾದ ಶ್ರೀ ಸಂತೋಷ ಲಾಡ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಪಾಟೀಲ್ ಬುವನೇಶ್ ದೇವಿದಾಸ್, ಧಾರವಾಡ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
Santosh Lad ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಧಾರವಾಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ
Date:
