ಬೆಂಗಳೂರು ನಗರದ ಸಂರಕ್ಷಿತ ಕೆರೆಗಳು ಹಾಗೂ ಎಸ್.ಟಿ.ಪಿ ಘಟಕಗಳಿಗೆ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ ಪರಿವೀಕ್ಷಣಾ ಭೇಟಿ ತಂಡವು ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಸಭೆ ಸೇರಿ ಭೇಟಿ ನೀಡಬೇಕಾದ ಕೆರೆಗಳ ಸ್ಥಿತಿಗತಿ ಕುರಿತು ಪೂರ್ವಭಾವಿ ಸಭೆ ನೆಡೆಸಿ ನಂತರ ಮೆಡಹಳ್ಳಿಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ವೀಕ್ಷಣೆ ಮಾಡಿತು.
ಬೆಂಗಳೂರು ನಗರ ಕೆರೆಗಳ ಬಗ್ಗೆ ಪರಿವೀಕ್ಷಣಾ ಸಮಿತಿಯ ಸಭೆ
Date:
