Saturday, September 26, 2026
Saturday, September 26, 2026

Shivamogga Police ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ

Date:

Shivamogga Police ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಆರ್‌ಎಸ್ ಪಾರ್ಕ್ ನಲ್ಲಿ ‘ಮನೆ ಮನೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
Shivamogga Police ಸಮಾಜದಲ್ಲಿ ಆಗಬಹುದಾದ ಅಪರಾಧಗಳನ್ನು ತಡೆದು ಘಟಿಸಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಹಾಗೂ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿ, ಇಲಾಖೆಯನ್ನು ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹಾತ್ವಾಕಾಂಕ್ಷೆಯ ‘ಮನೆ-ಮನೆ ಪೊಲೀಸ್’ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...