Monday, February 2, 2026
Monday, February 2, 2026

CM Siddaramaiah ಸಣ್ಣ ವ್ಯಾಪಾರಸ್ಥರಿಗೆ ಜಿಎಸ್ ಟಿ ನೋಟೀಸ್, ಮುಖ್ಯಮಂತ್ರಿಗಳಿಂದ ಸ್ಪಷ್ಟನೆ

Date:

CM Siddaramaiah ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.

CM Siddaramaiah ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...