Friday, December 5, 2025
Friday, December 5, 2025

Shivamogga Railway ಯಶವಂತಪುರ & ತಾಳಗುಪ್ಪ ನಡುವಣ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ, ಎಲ್ಲೆಲ್ಲಿ ನಿಲುಗಡೆ? ಮಾಹಿತಿ ಓದಿ

Date:

Shivamogga Railway ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ.

ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ ಪ್ರೆಸ್ ರೈಲು ಆಗಸ್ಟ್ 1 ಮತ್ತು 8, 2025 ರಂದು (ಶುಕ್ರವಾರ) ಯಶವಂತಪುರದಿಂದ ರಾತ್ರಿ 10:30 ಗಂಟೆಗೆ ಹೊರಟು, ಮರುದಿನ (ಶನಿವಾರ) ಬೆಳಗಿನ ಜಾವ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06588 ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ ಪ್ರೆಸ್ ರೈಲು ಆಗಸ್ಟ್ 2 ಮತ್ತು 9, 2025 ರಂದು (ಶನಿವಾರ) ತಾಳಗುಪ್ಪದಿಂದ ಬೆಳಿಗ್ಗೆ 08:15 ಗಂಟೆಗೆ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲು ಎರಡೂ ಮಾರ್ಗದಲ್ಲಿ, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...