Monday, February 2, 2026
Monday, February 2, 2026

Shimoga News ತಾ.26-7-25 ಶನಿವಾರ ಶಿವಮೊಗ್ಗ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Date:

Shimoga News ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ.

Shimoga News ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...