Sunday, August 2, 2026
Sunday, August 2, 2026

Backward Classes Welfare Department ಮೆಟ್ರಿಕ್ ನಂತರದ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Date:

Backward Classes Welfare Department 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Backward Classes Welfare Department ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನಾಂಕವಾಗಿದೆ. ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770005, ಇ-ಮೇಲ್bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...