Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಯಲ್ಲಿ ಒಂದು ದಿನದ ಕಾರ್ಯಗಾರವನ್ನು ದಿನಾಂಕ 05.08.2025 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿರುತ್ತದೆ.
” ಸುಸ್ಥಿರ ಕೃಷಿಗಾಗಿ ಕೃಷಿ ಅರಣ್ಯ”
ಕುರಿತು ತಾಂತ್ರಿಕ ಕಾರ್ಯಗಾರ
ಈ ಕಾರ್ಯಗಾರದ ವಿಶೇಷತೆಗಳು
- ಕೃಷಿ ಅರಣ್ಯ ತಂತ್ರಜ್ಞಾನಗಳು
- ಅನುತ್ಪಾದಕ ಭೂಮಿಯನ್ನು ಉತ್ಪಾದನೆಡೆಗೆ ಕೃಷಿ ಅರಣ್ಯ
- ಕೃಷಿ ಅರಣ್ಯಕ್ಕೆ ಸಂಬಂಧಿಸಿದ ಯೋಜನೆಗಳು
- ಮರದ ಅಳತೆಯ ಕುರಿತು ಪ್ರಾತ್ಯಕ್ಷಿಕೆ
Keladi Shivappa Nayaka University of Agricultural ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.
ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978
