Wednesday, July 8, 2026
Wednesday, July 8, 2026

Navodaya Vidyalaya Gajanur ನವೋದಯ 6 ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Date:

Navodaya Vidyalaya Gajanur ಶಿವಮೊಗ್ಗ ಜಿಲ್ಲೆಯ ಗಾಜನೂರಿನ ನವೋದಯ ವಿದ್ಯಾಲಯದ 2026-27 ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಯ ಆನ್‌ಲೈನ್ ಅರ್ಜಿ ಅವಧಿಯನ್ನು ಆ.13 ರವರೆಗೆ ವಿಸ್ತರಿಸಲಾಗಿದೆ.
ಈಗಾಗಲೇ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ವಿಳಾಸ cbseitms.rcil.gov.in.nvs ಇಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಶಿವಮೊಗ್ಗ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...