Shivamogga Police ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ವಾರಸುದಾರಿರಲ್ಲ 18 ದ್ವಿಚಕ್ರ ವಾಹನಗಳು ಹಾಗೂ 01 ಲಾರಿಯನ್ನು ಅಮಾನತ್ತುಗೊಳಿಸಿಗೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಆ.08 ರಂದು ಬೆಳಿಗ್ಗೆ 11 ಗಂಟೆಗೆ ಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ ಹರಾಜು ಹಾಕಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಕೋಟೆ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ತಿಳಿಸಿದ್ದಾರೆ.
Shivamogga Police ವಾರಸುದಾರರಿಲ್ಲದ ವಾಹನ ವಿಲೇವಾರಿ ಪೊಲೀಸ್ ಪ್ರಕಟಣೆ
Date:
