Department of Transport ಶಿವಮೊಗ್ಗದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ, ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಆಶ್ರಯದಲ್ಲಿ
ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಭವನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯ ಭವನ”ವನ್ನು ಉದ್ಘಾಟಿಸಿದರು. Department of Transport ಉದ್ಘಾಟನಾ ಕಾರ್ಯಕರ್ಮದಲ್ಲಿ ಶಾಸಕರಾದ ಚನ್ನಬಸಪ್ಪ, ಶಾರದಾ ಪೂರ್ಯನಾಯಕ್, ಮೆಲ್ಮನೆ ಸದಸ್ಯ ಅರುಣ್, ರಾಜ್ಯ ಲಿಡ್ಕರ್ ನಿಗಮದ ಅಧ್ಯಕ್ಷ ನಾಗರಾಜ್ ಮುಂಡರಗಿ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
Department of Transport ಶಿವಮೊಗ್ಗದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ
Date:
