Thursday, June 18, 2026
Thursday, June 18, 2026

Department of Post ಶಿವಮೊಗ್ಗದಲ್ಲಿ ಆಗಸ್ಟ್ 8 ರಂದು ” ಡಾಕ್ ಅದಾಲತ್”

Date:

Department of Post ಶಿವಮೊಗ್ಗ ಅಂಚೆ ವಿಭಾಗದ ತ್ರೈಮಾಸಿಕ ‘ಡಾಕ್ ಅದಾಲತ್’ ಕಾರ್ಯಕ್ರಮವನ್ನು ದಿ: 08-08-2025 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಶಿವಮೊಗ್ಗ ಅಂಚೆ ವಿಭಾಗ, ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ.
Department of Post ಸಾರ್ವಜನಿಕರು ಅಂಚೆ ಇಲಾಖೆಯ ಕುರಿತು ಯಾವುದೇ ರೀತಿಯ ಕುಂದು ಕೊರತೆಗಳು ಅಥವಾ ಸಲಹೆಗಳು ಇದ್ದಲ್ಲಿ ಈ ವಿಳಾಸಕ್ಕೆ ಆ. 07 ರ ಒಳಗೆ ಕಳುಹಿಸಿಕೊಡಬೇಕೆಂದು ಹಾಗೂ ಡಾಕ್ ಅದಾಲತ್‌ನಲ್ಲಿ ಭಾಗವಹಿಸಬೇಕೆಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ.ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...