Wednesday, July 8, 2026
Wednesday, July 8, 2026

Shivamogga Karnataka Sanga ಆಗಸ್ಟ್ 9, ಭೈರಪ್ಪನವರ ಕೃತಿಗಳ ಬಗ್ಗೆ ಕಾದಂಬರಿಕಾರ್ತಿ ಸಹನಾ ವಿಜಯ ಕುಮಾರ್ ಅವರಿಂದ ವಿಶೇಷ ಉಪನ್ಯಾಸ

Date:

Shivamogga Karnataka Sanga ದಿನಾಂಕ 09 ಆಗಸ್ಟ್ 2025ರ ಶನಿವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘದ ಹಸೂಡಿ ವೆಂಕಟ ಶಾಸ್ತ್ರಿ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಬೆಂಗಳೂರಿನ ಶ್ರೀಮತಿ ಸಹನಾ ವಿಜಯಕುಮಾರ್, ಸಾಹಿತಿಗಳು ಇವರು ‘ಭರಪ್ಪನವರ ಕೃತಿಗಳಲ್ಲಿ ಮೌಲ್ಯ ಮೀಮಾಂಸೆ’ ವಿಷಯದ ಕುರಿತು ಮಾತನಾಡಲಿದ್ದಾರೆ.

ಕನ್ನಡದಲ್ಲಿ ಬರೆದು ವಿಶ್ವಮಾನ್ಯತೆ ಪಡೆದ ಸಾಹಿತಿ, ಕಾದಂಬರಿ ಪ್ರಪಂಚದ ಪ್ರಖರ ಸೂರ್ಯ, ಕನ್ನಡ ಸಾಹಿತ್ಯ ಲೋಕದ ಭೀಮಕಾಯ ಡಾ. ಎಸ್. ಎಲ್ ಭೈರಪ್ಪನವರ 95ರ ಹುಟ್ಚು ಹಬ್ಬದ ಸಂದರ್ಭದಲ್ಲಿ ಶಿವಮೊಗ್ಗೆಯ ಕರ್ನಾಟಕ ಸಂಘ ಒಂದು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದೆ.

“ಕಶೀರ” ಖ್ಯಾತಿಯ ಶ್ರೀಮತಿ ಸಹನಾ ವಿಜಯಕುಮಾರ್ ತಮ್ಮ ವಿಶಿಷ್ಠವಾದ ಕಾದಂಬರಿಗಳ ಮೂಲಕ ಈಗಾಗಲೇ ಕನ್ನಡಸಾಹಿತ್ಯಾಸಕ್ತರ ಮನಸ್ಸನ್ನು ಆವರಿಸಿದ್ದಾರೆ.

Shivamogga Karnataka Sanga ಇವರು, ಇದೇ ಬರುವ ಶನಿವಾರ ಸಂಜೆ (09/08/2025) ಕರ್ನಾಟಕ ಸಂಘದಲ್ಲಿ ನಡೆಯಲಿರುವ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ “ಭೈರಪ್ಪನವರ ಕೃತಿಗಳಲ್ಲಿ ಮೌಲ್ಯ ಮೀಮಾಂಸೆ” ಕುರಿತು ಮಾತನಾಡಲಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...