Monday, August 24, 2026
Monday, August 24, 2026

Madhu Bangarappa ಬೆಂಗಳೂರಿಗೆ ಭೇಟಿ ನೀಡಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಫರ್ಡಿನಾಂಡ್ ರೋಮುಡ್ಜ್

Date:

Madhu Bangarappa ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ದಿನಾಂಕ 07-08-2025 ರಂದು ಬೆಂಗಳೂರು ಭೇಟಿಗಾಗಿ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾದರು.

ಗೌರವಾನ್ವಿತ ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

Madhu Bangarappa ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ‌ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಫಿಲಿಪೈನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...