Friday, December 5, 2025
Friday, December 5, 2025

Horticulture Department ಅಡಿಕೆ, ಮಾವು, ಕಾಳುಮೆಣಸು, ಶುಂಠಿ ಬೆಳೆಗಳಿಗೆ ವಿಮೆ ಪಾವತಿ ಮಾಡಲು ಅಂತಿಮ ದಿನಾಂಕ ವಿಸ್ತರಣೆ

Date:

Horticulture Department 2025-26 ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆಗಳಾದ ಅಡಿಕೆ, ಮಾವು, ಕಾಳುಮೆಣಸು, ಮತ್ತು ಶುಂಠಿ ಬೆಳೆಗಳಿಗೆ ಬೆಳೆವಿಮೆ ಯೋಜನೆಯಡಿ ವಿಮೆಯನ್ನು ಪಾವತಿಮಾಡಲು ಆಗಸ್ಟ್ 14
ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಬೆಳೆಗಳನ್ನು ಬೆಳೆದಿರುವ ರೈತರುಗಳು ಬೆಳೆವಿಮೆಯ ಪ್ರಯೋಜನವನ್ನು ಪಡೆಯಲು ಪ್ರತಿ ಎಕರೆಗೆ ಆಯಾ ಬೆಳೆಗಳಿಗೆ ನಿಗದಿ ಮಾಡಿರುವ ಹಣ ಪಾವತಿ ಮಾಡಿ ಇದರ ಸದುಪಯೋಗ ಪಡೆಯಬಹುದಾಗಿದ್ದು, ಅಡಿಕೆಗೆ ರೂ.2560/-, ಮಾವು ರೂ.3200/-, ಕಾಳುಮೆಣಸು ರೂ.1692/-, ಶುಂಠಿ ರೂ.2600/-, ರೈತರುಗಳು ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ. ಸೆಂಟರ್) ಗ್ರಾಮ ಒನ್, ಮತ್ತು ಬ್ಯಾಂಕ್‌ಗಳಲ್ಲಿ ವಿಮೆ ಕಂತನ್ನು ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತೋಟಗಾರಿಕೆ ಇಲಾಖೆ ಶಿಕಾರಿಪುರ ಕಛೇರಿ ಹಾಗೂ ದೂ.ಸಂ.08187-223544 ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯತ್ ಶಿಕಾರಿಪುರ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...