Thursday, March 19, 2026
Thursday, March 19, 2026

CM Siddaramaiah ಬಿಜೆಪಿಯವರು ಯಾವತ್ತೂ ಜನರ ಆಶೀರ್ವಾದ ಪಡೆದುಕೊಂಡು ಅಧಿಕಾರಕ್ಕೆ ಬಂದಿಲ್ಲ-ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddaramaiah ಬಿಜೆಪಿಯವರು ಯಾವತ್ತೂ ಜನರ ಆಶೀರ್ವಾದ ಪಡೆದುಕೊಂಡು ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರೋಧವಾದ ನೀತಿಯನ್ನು ಅನುಸರಿಸಿ ಅಧಿಕಾರಕ್ಕೆ ಬಂದದ್ದು.
ಕೇಂದ್ರ ಸರ್ಕಾರ ನಮ್ಮೊಂದಿಗೆ ಸಹಕರಿಸುತ್ತಿಲ್ಲ. ತೆರಿಗೆ ಪಾಲನ್ನೂ ಸರಿಯಾಗಿ ಕೊಡುತ್ತಿಲ್ಲ. ಎಂದು ಮೈಸೂರಿನ ಸಮಾರಂಭದಲ್ಲಿ‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇನ್ನಾದರೂ ಕೇಂದ್ರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಧ್ವನಿ ಎತ್ತಲಿ
ಎಂದು ಸಿದ್ಧರಾಮಯ್ಯನವರು ವರುಣಾ ವಿಧಾನಸಭಾ‌ ಕ್ಷೇತ್ರದಲ್ಲಿ‌ ಅಭಿವೃದ್ಧಿ‌ ಯೊಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...