Saturday, December 6, 2025
Saturday, December 6, 2025

Vande Bharat Express ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

Date:

Vande Bharat Express ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಈ ಸಮಯದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...