Santhosh MS ದಿನಾಂಕ 11.08.2025 ಸೋಮವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಆದ ಸಂತೋಷ್ ಎಂ ಎಸ್ ರವರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಒಂದು ಮತ್ತು ಎರಡಕ್ಕೆ ಅನಿರೀಕ್ಷಿತ ಭೇಟಿ ಕೊಟ್ಟು ಅಲ್ಲಿ ತಪಾಸಣೆ ನಡೆಸಿ ಅಂಗನವಾಡಿ ಕಾರ್ಯಕರ್ತರು Santhosh MS ಹಾಗೂ ಸಹಾಯಕರಿಂದ ಮಕ್ಕಳ ಪಾಲನೆ ಪೋಷಣೆ ಮತ್ತು ಅಂಗನವಾಡಿಯಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
Santhosh MS ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಎಂ.ಎಸ್.ಸಂತೋಷ್ ಅವರಿಂದ ಅಂಗನವಾಡಿ ಕೇಂದ್ರ ಪರಿಶೀಲನೆ
Date:
