Thursday, June 18, 2026
Thursday, June 18, 2026

Morarji Desai Residential ಆನವೇರಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜಿಗೆ ಪ್ರವೇಶಾತಿ

Date:

Morarji Desai Residential 2025-26 ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿ ತಾಲ್ಲೂಕು ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Morarji Desai Residential ಪಿಸಿಎಂಬಿ ಕೋರ್ಸ್ನಲ್ಲಿ ಒಟ್ಟು 40 ಸೀಟ್ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಆ.16 ಕೊನೆಯ ದಿನಾಂಕವಾಗಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್‌ಎಟಿಎಸ್ ನಂ, ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಅಥವಾ ಆದಾಯ ಪ್ರಮಾಣ ಪತ್ರ ನಕಲುಪ್ರತಿ, ಪೋಷಕರು ಅಥವಾ ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9535636963 ಗೆ ಸಂಪರ್ಕಿಸಬಹುದೆAದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಿ ಮಲ್ಲೇಶಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...