Government Residential Polytechnic for Women. Shivamogga ಆ.11 ರಂದು ಶಿವಮೊಗ್ಗದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಭರತ್ ಕುಮಾರ್ ರವರು ಅರಿವು ಅಂಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಪೋಕ್ಸೋ ಬಗ್ಗೆ ಕಾನೂನಿನ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 300 ವಿದ್ಯಾರ್ಥಿನಿಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಎಲ್ಲಾ ಭೋದಕ/ಭೋದಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Government Residential Polytechnic for Women. Shivamogga ಮಹಿಳಾ ಪಾಲಿಟೆಕ್ನಿಕ್ ನಲ್ಲಿನ ಅರಿವು ಅಂಗಳಕಾರ್ಯಕ್ರಮದಲ್ಲಿ ಭರತ್ ಕುಮಾರ್ ಅವರಿಂದ ಕಾನೂನು ಮಾಹಿತಿ
Date:
