Quit India Movement Anniversary ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಶ್ರೀ ಕಾಶಿನಾಥ ಶೆಟ್ಟಿ ಇವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಲಾಯಿತು
Quit India Movement Anniversary ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಾಶಿನಾಥ ಶೆಟ್ಟಿ ಅವರಿಗೆ ಸ್ವಗೃಹದಲ್ಲಿ ಗೌರವ ಸಲ್ಲಿಕೆ
Date:
